ಆತ್ಮೀಯ ಓದುಗರೇ ತಮೆಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು 2024 ರ ಎಸ್ಎಸ್ಎಲ್ಸಿ ಪರಿಕ್ಷೆ -2 ಫಲಿತಾಂಶ ಇಂದು ಅಂದರೆ ಜುಲೈ 10 ನೇ ತಾರೀಖಿನಂದು ಬೆಳಿಗ್ಗೆ 11.30 ಗಂಟೆಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಆಗಲಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಜೂನ್ 14 ರಿಂದ ಜೂನ್ 21 ರವರೆಗೆ ಯಶಸ್ವಿಯಾಗಿ ನಡೆಸಲಾಗಿದ್ದ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ -2 ಫಲಿತಾಂಶದ ಕುರಿತು ನಿನ್ನೆ ಶಿಕ್ಷಣ ಇಲಾಖೆ ಫಲಿತಾಂಶದ ದಿನವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.
ಇದನ್ನೂ ಓದಿ: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!
ಎಸ್ಎಸ್ಎಲ್ಸಿ ಪರೀಕ್ಷೆ -1 ರಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಇನ್ನು ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ ತಪ್ಪದೇ ಕೊನೆಯವರೆಗೂ ಓದಿರಿ.
ಎಸ್ಎಸ್ಎಲ್ಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ?
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.karresults.nic.in/welcome.html
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಎಸ್ಎಸ್ಎಲ್ಸಿ 2024 ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಿಜಿಸ್ಟರ್ ಅಥವಾ ಪರೀಕ್ಷಾ ಸಂಖ್ಯೆ ಮತ್ತು ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ.
ಹಂತ -4) ನಂತರ ಅಲ್ಲಿ ಕೆಳಗೆ Submit ಬಟನ್ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶದ ಪಟ್ಟಿ ನಿಮಗೆ ಕಾಣಿಸುತ್ತದೆ.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು. - ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. - ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. - ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ. - ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026. - ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು? - ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment) - ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ. - ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿ
ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ. - ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆ
ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. - ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ