ಆತ್ಮೀಯ ಓದುಗರೇ ತಮೆಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು 2024 ರ ಎಸ್ಎಸ್ಎಲ್ಸಿ ಪರಿಕ್ಷೆ -2 ಫಲಿತಾಂಶ ಇಂದು ಅಂದರೆ ಜುಲೈ 10 ನೇ ತಾರೀಖಿನಂದು ಬೆಳಿಗ್ಗೆ 11.30 ಗಂಟೆಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಆಗಲಿದೆ.
ಆತ್ಮೀಯ ಓದುಗರೇ ತಮೆಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು 2024 ರ ಎಸ್ಎಸ್ಎಲ್ಸಿ ಪರಿಕ್ಷೆ -2 ಫಲಿತಾಂಶ ಇಂದು ಅಂದರೆ ಜುಲೈ 10 ನೇ ತಾರೀಖಿನಂದು ಬೆಳಿಗ್ಗೆ 11.30 ಗಂಟೆಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಆಗಲಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಜೂನ್ 14 ರಿಂದ ಜೂನ್ 21 ರವರೆಗೆ ಯಶಸ್ವಿಯಾಗಿ ನಡೆಸಲಾಗಿದ್ದ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ -2 ಫಲಿತಾಂಶದ ಕುರಿತು ನಿನ್ನೆ ಶಿಕ್ಷಣ ಇಲಾಖೆ ಫಲಿತಾಂಶದ ದಿನವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.
ಎಸ್ಎಸ್ಎಲ್ಸಿ ಪರೀಕ್ಷೆ -1 ರಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಇನ್ನು ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಎಸ್ಎಸ್ಎಲ್ಸಿ 2024 ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಿಜಿಸ್ಟರ್ ಅಥವಾ ಪರೀಕ್ಷಾ ಸಂಖ್ಯೆ ಮತ್ತು ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ.
ಹಂತ -4) ನಂತರ ಅಲ್ಲಿ ಕೆಳಗೆ Submit ಬಟನ್ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶದ ಪಟ್ಟಿ ನಿಮಗೆ ಕಾಣಿಸುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…