ಆತ್ಮೀಯ ಓದುಗರೇ, ಬಹು ನಿರೀಕ್ಷಿತ 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು, ಇಷ್ಟು ದಿನದ ಕಾತರಕ್ಕೆ ಕೊನೆಗೂ ತೆರೆ ಬಿದ್ದಿದೆ. ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕವನ್ನು ಇದೀಗ ಶಿಕ್ಷಣ ಇಲಾಖೆ ಘೋಷಣೆ ಮಾಡಿದ್ದು ಯಾವ ದಿನಾಂಕದಂದು ಪರೀಕ್ಷೆಯ ಫಲಿತಾಂಶ ಬರಲಿದೆ ಮತ್ತು ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ, ಬಹು ನಿರೀಕ್ಷಿತ 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು, ಇಷ್ಟು ದಿನದ ಕಾತರಕ್ಕೆ ಕೊನೆಗೂ ತೆರೆ ಬಿದ್ದಿದೆ. ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕವನ್ನು ಇದೀಗ ಶಿಕ್ಷಣ ಇಲಾಖೆ ಘೋಷಣೆ ಮಾಡಿದ್ದು ಯಾವ ದಿನಾಂಕದಂದು ಪರೀಕ್ಷೆಯ ಫಲಿತಾಂಶ ಬರಲಿದೆ ಮತ್ತು ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಪಿಎಂ ವಿದ್ಯಾರ್ಥಿ ವೇತನ: ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ ₹20,000/- ! ಈಗಲೇ ಅರ್ಜಿ ಸಲ್ಲಿಸಿ.
ಇತ್ತೀಚೆಗೆ ನಡೆದ 2023-24 ನ ಸಾಲಿನ SSLC ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲರ ಚಿತ್ತ ಇದೀಗ ಫಲಿತಾಂಶದತ್ತ ನೆಟ್ಟಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಸಿಕ್ಕ ಮಾಹಿತಿ ಪ್ರಕಾರ ಮೇ 8 ರಿಂದ ಮೇ 10 ನೇ ದಿನಾಂಕದ ಒಳಗೆ ಫಲಿತಾಂಶ ಘೋಷಣೆ ಆಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಪ್ರಸ್ತುತ ಎಲ್ಲಾ ವಿಷಯಗಳ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಅಂಕ ಪಟ್ಟಿಯು ತಯಾರಾಗಿದೆ. ಇನ್ನು ತಾಂತ್ರಿಕವಾಗಿ ಫಲಿತಾಂಶ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಮುಂದಿನ 2-3 ದಿನಗಳಲ್ಲಿ ಫಲಿತಾಂಶ ಬಿಡುಗಡೆ ಆಗುವು ಸಾಧ್ಯತೆ ದಟ್ಟವಾಗಿವೆ.
ಇದನ್ನೂ ಓದಿ: ಬರ ಪರಿಹಾರ ಹಣ: ಮತದಾನದ ದಿನವೇ ಎಲ್ಲಾ ರೈತರ ಖಾತೆಗೆ ಹಣ ಜಮಾ ಮಾಡಿ ಸಿಹಿ ಸುದ್ದಿ ನೀಡಿದ ಸರಕಾರ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://kseab.karnataka.gov.in/english
ಹಂತ -2) ನಂತರ SSLC 2024 ಫಲಿತಾಂಶದ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮ್ಮ ರಿಜಿಸ್ಟರ್ ನಂಬರ್ ಹಾಕಿ ಸಲ್ಲಿಸಿ ಮೇಲೇ ಕ್ಲಿಕ್ ಮಾಡಿ.
ಹಂತ -4) ನಿಮ್ಮ ಫಲಿತಾಂಶದ ಪಟ್ಟಿ ನಿಮಗೆ ಸಿಗುತ್ತದೆ.
ಇದನ್ನೂ ಓದಿ: Google Pay Loan: ಬ್ಯಾಂಕಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…