ಆತ್ಮೀಯ ಓದುಗರೇ, ಬಹು ನಿರೀಕ್ಷಿತ 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು, ಇಷ್ಟು ದಿನದ ಕಾತರಕ್ಕೆ ಕೊನೆಗೂ ತೆರೆ ಬಿದ್ದಿದೆ. ಇದೀಗ ಶಿಕ್ಷಣ ಇಲಾಖೆ ಪರಿಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ, ಬಹು ನಿರೀಕ್ಷಿತ 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು, ಇಷ್ಟು ದಿನದ ಕಾತರಕ್ಕೆ ಕೊನೆಗೂ ತೆರೆ ಬಿದ್ದಿದೆ. ಇದೀಗ ಶಿಕ್ಷಣ ಇಲಾಖೆ ಪರಿಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಪಿಎಂ ವಿದ್ಯಾರ್ಥಿ ವೇತನ: ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ ₹20,000/- ! ಈಗಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: ಬರ ಪರಿಹಾರ ಹಣ: ಮತದಾನದ ದಿನವೇ ಎಲ್ಲಾ ರೈತರ ಖಾತೆಗೆ ಹಣ ಜಮಾ ಮಾಡಿ ಸಿಹಿ ಸುದ್ದಿ ನೀಡಿದ ಸರಕಾರ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://kseab.karnataka.gov.in/english
ಹಂತ -2) ನಂತರ SSLC 2024 ಫಲಿತಾಂಶದ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಿ ಸಲ್ಲಿಸಿ ಮೇಲೇ ಕ್ಲಿಕ್ ಮಾಡಿ.
ಹಂತ -4) ನಿಮ್ಮ ಫಲಿತಾಂಶದ ಪಟ್ಟಿ ನಿಮಗೆ ಸಿಗುತ್ತದೆ.
ಇದನ್ನೂ ಓದಿ: Google Pay Loan: ಬ್ಯಾಂಕಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…