ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ 2023 ನೇ ಸಾಲಿನ SSLC ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಕಣ್ಣು ಫಲಿತಾಂಶದ ಮೇಲೆ ನೆಟ್ಟಿದೆ. ಈ ಕುರಿತಂತೆ ಮಹತ್ತ್ವದ ಮಾಹಿತಿಯೊಂದನ್ನು ಮಾನ್ಯ ಶಿಕ್ಷಣ ಸಚಿವರು ನೀಡಿದ್ದಾರೆ. ಹಾಗಾದರೆ ಆ ಮಾಹಿತಿ ಏನು, ಫಲಿತಾಂಶ ಯಾವಾಗ ಬರಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ 2023 ನೇ ಸಾಲಿನ SSLC ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಕಣ್ಣು ಫಲಿತಾಂಶದ ಮೇಲೆ ನೆಟ್ಟಿದೆ. ಈ ಕುರಿತಂತೆ ಮಹತ್ತ್ವದ ಮಾಹಿತಿಯೊಂದನ್ನು ಮಾನ್ಯ ಶಿಕ್ಷಣ ಸಚಿವರು ನೀಡಿದ್ದಾರೆ. ಹಾಗಾದರೆ ಆ ಮಾಹಿತಿ ಏನು, ಫಲಿತಾಂಶ ಯಾವಾಗ ಬರಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಪಿಎಂ ವಿದ್ಯಾರ್ಥಿ ವೇತನ: ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ ₹20,000/- ! ಈಗಲೇ ಅರ್ಜಿ ಸಲ್ಲಿಸಿ.
ಸ್ನೇಹಿತರೆ ನಿಮಗೆಲ್ಲ ಗೊತ್ತಿರುವಂತೆ 10 ನೇ ತರಗತಿ ಫಲಿತಾಂಶವು ವಿದ್ಯಾರ್ಥಿ ಜೀವನದಲ್ಲಿ ಒಂದು ಮೈಲಿಗಲ್ಲು ಆಗಿರುತ್ತದೆ. ಏಕೆಂದರೆ ಈ ಹಂತದಲ್ಲಿ ವಿದ್ಯಾರ್ಥಿ ಜೀವನ ಸಾರ್ವಜನಿಕ ಸ್ಪರ್ಧೆಗೆ ತೆರೆದುಕೊಳ್ಳುತ್ತದೆ. ಇಲ್ಲಿಂದ ಅವನ ಮುಂದಿನ ಭವಿಷ್ಯ ರೂಪಿತಗೊಳ್ಳುತ್ತದೆ. ಹಾಗಾಗಿ ಸಹಜವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯ SSLC ಪರೀಕ್ಷೆಯ ಫಲಿತಾಂಶದ ಬಗ್ಗೆ ಎಲ್ಲರಿಗೂ ಕುತೂಹಲ ಇರುತ್ತದೆ. ಹಾಗಾಗಿ 2023 ನೇ ಸಾಲಿನ ಪರೀಕ್ಷೆ ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?
ಇನ್ನು 10 ನೇ ತರಗತಿಯ ಫಲಿತಾಂಶದ ಬಗ್ಗೆ ಗುಡ್ ನ್ಯೂಸ್ ನೀಡಿರುವ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಈ ಸಾಲಿನ 10 ನೇ ತರಗತಿಯ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಎಲ್ಲ ವಿಷಯಗಳ ಮೌಲ್ಯಮಾಪನ ಮುಗಿದಿದ್ದು, ರಿಸಲ್ಟ್ ಲಿಸ್ಟ ತಯಾರಿಸುವುದೊಂದೇ ಬಾಕಿ ಇದೆ. ಹಾಗಾಗಿ ಮೇ ತಿಂಗಳ ಮೊದಲ ವಾರದಲ್ಲಿ ಎಲ್ಲರೂ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…