ಜಗತ್ತಿನ ಯಾವ ದೇಶದ ಹತ್ತಿರವೂ ಇಲ್ಲ ಭಾರತದ ಈ ಭಯಾನಕ ಅಸ್ತ್ರ ! ಯಾವುದು ಗೊತ್ತಾ ಆ ಅಸ್ತ್ರ !

ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ 'ಆಕಾಶ್ ' ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.

Spread the love

ಸ್ನೇಹಿತರೇ ಯಾವುದೇ ದೇಶ ಸುಭದ್ರವಾಗಿ ಇರಬೇಕಾದರೆ ಅದರ ಮಿಲಿಟರಿ ಶಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ಸೈನ್ಯವು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆಯುಧಗಳನ್ನು ಹೊಂದಿದಷ್ಟು ಅದು ಬಲಿಷ್ಠ ರಾಷ್ಟ್ರ ಎನಿಸಿಕೊಳ್ಳುತ್ತದೆ. ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ ‘ಆಕಾಶ್ ‘ ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.

Thank you for reading this post, don't forget to subscribe!

ಇತ್ತಿಚೆಗೆ ಭಾರತದ ವಾಯು ಸೇನೆಯು ಕೈಗೊಂಡ ಮಿಸೈಲ್ ಪರೀಕ್ಷೆಯಲ್ಲಿ ಆಕಾಶ್ ಮಿಸೈಲ್ ಏಕಕಾಲದಲ್ಲಿ 25 ಕಿಮೀ ವ್ಯಾಪ್ತಿಯ 4 ಟಾರ್ಗೆಟ್ ಗಳನ್ನು ಹೊಡೆದುರುಳಿಸುವ ಮೂಲಕ ಜಗತ್ತಿನ ಏಕೈಕ ಮತ್ತು ಅತ್ಯಾಧುನಿಕ ಮಿಸೈಲ್ ಎಂಬ ಖ್ಯಾತಿಗೆ ಪಾತ್ರವಾಗಿದೆ. ಮೂಲತಃ ಲಘುವ್ಯಾಪ್ತಿಯ ಟಾರ್ಗೆಟ್ ವಿನಾಶ ಮಾಡಲು ಈ ಮಿಸೈಲ್ ಬಳಸಲಾಗುತ್ತದೆ. ಈ ಮಿಸೈಲ್ ಗೆ ವಿದೇಶಗಳಿಂದ ಭಾರೀ ಬೇಡಿಕೆ ಇದ್ದು ಈ ಮಿಸೈಲ್ ಅನ್ನು ಭಾರತ ಹಲವು ದೇಶಗಳಿಗೆ ರಪ್ತು ಮಾಡುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago