ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ರೈತರೇ ದ್ವಿಚಕ್ರ ವಾಹನ ಖರೀದಿಸಲು ನೀವು ಯೋಚಿಸುತ್ತಿದ್ದರೆ ನಿಮಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಅದೇನೆಂದರೆ ರಾಜ್ಯ ಸರ್ಕಾರದ ಮೀನುಗಾರಿಕೆ ಇಲಾಖೆಯಿಂದ ದ್ವಿಚಕ್ರ ವಾಹನ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಗದಗ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನೂ ಓದಿ: ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಮತ್ಸ್ಯ ವಾಹಿನಿ ಯೋಜನೆ? (Matsya Vahini Scheme)

ರಾಜ್ಯ ಸರ್ಕಾರದ ಮೀನುಗಾರಿಕೆ ಇಲಾಖೆಯು ಕರಾವಳಿ ಭಾಗದ ರೈತರಿಗೆ ಮತ್ತು ಒಳನಾಡು ಜಿಲ್ಲೆಯ ರೈತರಿಗೆ ಮೀನುಗಾರಿಕೆ ಮಾಡಿ ರೈತರು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು  ಈ ಯೋಜನೆಯನ್ನು ಜಾರಿಗೆ ತಂದಿದೆ.

ಈ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಮಾಡಲು ಬಯಸುವ ರೈತರಿಗೆ ಮೀನುಗಾರಿಕೆ ಇಲಾಖೆಯು ಬೈಕ್, ಐಸ್ ಕ್ಯೂಬ್ ಬಾಕ್ಸ್,ಮೀನುಗಾರಿಕೆ ಕಿಟ್ ಮುಂತಾದ ವಸ್ತುಗಳ ಮೇಲೆ ಸಬ್ಸಿಡಿ ನೀಡುತ್ತಿದೆ.

ಇದನ್ನೂ ಓದಿ: ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅಂತೆಯೇ ಇದೀಗ ಮೀನುಗಾರಿಕೆ ಇಲಾಖೆಯು ಮೀನುಗಾರಿಕೆ ಮಾಡುವ ರೈತರಿಗೆ ಸಹಕಾರಿ ಆಗಲೆಂದು ಅಂತಹ ರೈತರು ಸಬ್ಸಿಡಿಯಲ್ಲಿ ಬೈಕ್ ಖರೀದಿಸಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ?

ಇನ್ನು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಬಯಸುವ ರೈತರು ತಮ್ಮ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅದರ ಜೊತೆಗೆ ವಿಕಲ ಚೇತನರಾಗಿದ್ದಲ್ಲಿ ವಿಕಲ ಚೇತನರ ಪ್ರಮಾಣ ಪತ್ರ, ಎಚ್ ಐ ವಿ ಪೀಡಿತರಾಗಿದ್ದಲ್ಲಿ ಎಚ್ ಐ ವಿ ಪೀಡಿತ ಪ್ರಮಾಣ ಪತ್ರ, ವಿದವೆಯರಾಗಿದ್ದಲ್ಲಿ ವಿಧವಾ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

ಅದರ ಜೊತೆಗೆ ದ್ವಿಚಕ್ರ ವಾಹನ ಖರೀದಿಸಿದ ಮತ್ತು ಐಸ್ ಬಾಕ್ಸ್ ಕ್ರೇಟ್ಸ್ ಖರೀದಿಸಿದ ಬಿಲ್, ಡ್ರೈವಿಂಗ್ ಲೈಸೆನ್ಸ್, ಮೀನುಗಾರಿಕಾ ಚಟುವಟಿಕೆ ನಡೆಸಲು ನೀಡುವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರ ನೀಡಬೇಕು.

ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಮೀನುಗಾರಿಕೆ ಇಲಾಖೆಯ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

https://gadag.nic.in/

ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರು  ಸೆಪ್ಟೆಂಬರ್ 30 ರೊಳಗಾಗಿ ಮೇಲೆ ನೀಡಿದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

Premada Oorali: ಪ್ರೇಮದ ಊರಲಿ ಮೂವಿ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago