ಮಹಿಳೆಯರಿಗೆ ಸಬ್ಸಿಡಿಯಲ್ಲಿ 1.5 ಲಕ್ಷ ರೂಪಾಯಿ ಸಾಲ ! ಈಗಲೇ ಅರ್ಜಿ ಸಲ್ಲಿಸಿ

ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅದರ ಮೂಲಕ ಮಹಿಳೆಯರನ್ನು ಸಬಲರನ್ನಾಗಿಸಲು ಪ್ರಯತ್ನಿಸುತ್ತಿದೆ.

Thank you for reading this post, don't forget to subscribe!

ಉದ್ಯೋಗೀನಿ, ಧನಶ್ರೀ,ಚೇತನ,ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ,ದೇವದಾಸಿ ಪುನರ್ವಸತಿ ಯೋಜನೆ ಹೀಗೆ ಮುಂತಾದ ಮಹಿಳಾ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸಲು ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಉದ್ಯೋಗಿನಿ ಯೋಜನೆ ಅಡಿಯಲ್ಲಿ 1.5 ಲಕ್ಷ ರೂಪಾಯಿ ಸಹಾಯಧನ

ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಮುಖ ಯೋಜನೆಗಳಲ್ಲಿ ಒಂದಾದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ 3 ಲಕ್ಷ ರೂಪಾಯಿ ಸಾಲವನ್ನು ನೀಡಲಾಗುತ್ತಿದೆ.

ಇನ್ನು ಈ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇಕಡಾ 50 ರಷ್ಟು ಧನಸಹಾಯ ಅಂದರೆ 1.5 ಲಕ್ಷ ರೂಪಾಯಿ ಸಹಾಯಧನವನ್ನು ಸರ್ಕಾರ ನೀಡಲಿದೆ ಇನ್ನುಳಿದ 1.5 ಲಕ್ಷ ರೂಪಾಯಿ ಮಾತ್ರ ಸಾಲದ ರೂಪದಲ್ಲಿ ಸಿಗಲಿದೆ.

ಇದನ್ನೂ ಓದಿ: ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದೇ ರೀತಿಯಾಗಿ ಸಾಮಾನ್ಯ ವರ್ಗದ ಅರ್ಹ ಮಹಿಳೆಯರಿಗೆ ಶೇಕಡಾ 30 ರಷ್ಟು ಅಂದರೆ 90,000 ರೂಪಾಯಿ ಸಹಾಯಧನ ಸಿಗಲಿದೆ. ಇನ್ನುಳಿದ 2,10,000 ರೂಪಾಯಿ ಸಾಲದ ರೂಪದಲ್ಲಿ ಸಿಗಲಿದೆ. ಆದ್ದರಿಂದ ಮಹಿಳೆಯರು ಈ ಯೋಜನೆಯ ಭರಪೂರ ಲಾಭವನ್ನು ಪಡೆಯಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು?

ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಸಪ್ಟೆಂಬರ್ 21 ರ ಒಳಗಾಗಿ ಆನ್ಲೈನ್ ಮೂಲಕ ಕೆಳಗೆ ನೀಡಲಾಗಿರುವ ಸೇವಾ ಸಿಂಧು ಜಾಲತಾಣದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

https://sevasindhu.karnataka.gov.in/

ಮೇಲೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಹ ಫಲಾನುಭವಿಗಳನ್ನು ಮತಕ್ಷೇತ್ರವಾರು ಶಾಸಕರ ಸಮಿತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago