ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ಹೋಟೆಲ್ ಉದ್ದಿಮೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೆ ಇಲ್ಲಿದೆ ಗುಡ್ ನ್ಯೂಸ್.
Thank you for reading this post, don't forget to subscribe!ರಾಜ್ಯ ಸರಕಾರವು ಹೋಟೆಲ್ ಉದ್ದಿಮೆ ಮಾಡಲು ಆಲೋಚಿಸುತ್ತಿರುವವರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದು.
ಇದನ್ನೂ ಓದಿ: ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಾಗಾದರೆ ಯಾವುದು ಈ ಯೋಜನೆ? ಯಾರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಖಾನಾವಳಿ ಹೋಟೆಲ್ ಆರಂಭಿಸಲು ಸಬ್ಸಿಡಿ !
ಸ್ನೇಹಿತರೆ ರಾಜ್ಯ ಸರ್ಕಾರದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಹೋಟೆಲ್ ಉದ್ದಿಮೆ ಮಾಡಲು ಬಯಸುವವರಿಗೆ ಸಾಲ ಹಾಗೂ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆ ಅಡಿಯಲ್ಲಿ ಕೇವಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಇನ್ನು ಹೋಟೆಲ್ ಘಟಕ ಸ್ಥಾಪಿಸಲು 5 ಲಕ್ಷ ರೂಪಾಯಿವರೆಗೆ ಸಾಲದ ರೂಪದಲ್ಲಿ ಸಹಾಯಧನ ಸಿಗಲಿದೆ. ಈ 5 ಲಕ್ಷ ರೂಪಾಯಿಯಲ್ಲಿ 4,60,000 ರೂಪಾಯಿ ಬ್ಯಾಂಕ್ ಸಾಲದ ರೂಪದಲ್ಲಿ 3% ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ.ಇನ್ನುಳಿದ 40,000 ರೂಪಾಯಿ ಸಬ್ಸಿಡಿಯಾಗಿ ಸಿಗುತ್ತದೆ.
ಅರ್ಜಿ ಸಲ್ಲಿಸಲು ಆರ್ಹತೆಗಳೇನು?
ಲಿಂಗಾಯತ ಅಭಿವೃದ್ಧಿ ನಿಗಮದ ಅಡಿಯಲ್ಲಿ ಕೊಡಮಾಡುವ ಈ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಬಯಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ (ಪ್ರವರ್ಗ 3ಬಿ) ಸೇರಿದವರಾಗಿರಬೇಕು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈಗಾಗಲೇ ನಿಗಮದ ಯಾವುದೇ ಯೋಜನೆಯ ಲಾಭ ಪಡೆದಿದ್ದರೆ ಅಂತಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಧಾರ್ ಕಾರ್ಡ್ ಗೆ ಅವರ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು. ಜೊತೆಗೆ ಅವರ ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು.
ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ?
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುವೆಂದರೆ –
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಎಲ್ಲಿ ಸಲ್ಲಿಸಬೇಕು?
ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 31 ನೇ ತಾರೀಖು ಕೊನೆಯ ದಿನಾಂಕ ಆಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಕೆಳಗೆ ನೀಡಲಾಗಿದೆ. ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು 👇👇👇
https://kvldcl.karnataka.gov.in/
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಂಬಿದ್ರೆ ನಂಬಿ! ಕೇವಲ ₹7,000 ಕ್ಕೆ 12GB RAM, 5000mAh ಬ್ಯಾಟರಿ; ಬಡವರ ಪಾಲಿನ ‘ಬಾಹುಬಲಿ’ ಫೋನ್ಗಳು!ನಂಬಿದ್ರೆ ನಂಬಿ! ಕೇವಲ ₹7,000 ಬೆಲೆಯಲ್ಲಿ 12GB RAM ಹಾಗೂ 5000mAh ಬ್ಯಾಟರಿಯೊಂದಿಗೆ ಲಭ್ಯವಿರುವ ಈ ಶಕ್ತಿಶಾಲಿ ಸ್ಮಾರ್ಟ್ಫೋನ್ ಭಾರತದಲ್ಲಿನ ಅತ್ಯುತ್ತಮ ಬಜೆಟ್ ಮೊಬೈಲ್ ಆಯ್ಕೆಗಳಲ್ಲಿ ಒಂದಾಗಿದೆ.
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ಮನೆ ನಿರ್ಮಾಣ ಸಬ್ಸಿಡಿ: ಹೊಸ ಮನೆ ಕಟ್ಟಲು 2.5 ಲಕ್ಷ ರೂಪಾಯಿಗಳು ಉಚಿತ! ನೀವು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು!ಹೌದು ಸ್ನೇಹಿತರೆ ಇದೀಗ ಬಡವರಿಗೆ ತಮ್ಮ ಸ್ವಂತದ ಮನೆಯನ್ನು ನಿರ್ಮಿಸಲಂದು ನಮ್ಮ ಒಂದು ರಾಜ್ಯ ಸರ್ಕಾರವು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದಲ್ಲಿ(House Build Subsidy) ಹೊಸ ಮನೆ ನಿರ್ಮಿಸಲು 2.5 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿಯನ್ನು ನೀಡಲಾಗುತ್ತಿದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಅಂದಾಗ ಮಾತ್ರ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಲು ಸಾಧ್ಯವಾಗುತ್ತದೆ.
- ವಂಶಾವಳಿ (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ವಂಶಾವಳಿ ಪ್ರಮಾಣ ಪತ್ರ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಏನು ಆಗುತ್ತೆ.? ಸುಪ್ರೀಂ ಕೋರ್ಟ್ ತೀರ್ಪು ನೋಡಿ!ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಆ ಮಾರಾಟ ಕಾನೂನುಬದ್ಧವಾಗಿರುತ್ತದೆಯೇ? ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಪ್ರಕಾರ, ಹೆಣ್ಣು ಮಕ್ಕಳಿಗೂ ಸಮಾನ ಆಸ್ತಿ ಹಕ್ಕು ಇರುವುದರಿಂದ ಅವರ ಒಪ್ಪಿಗೆ ಇಲ್ಲದೆ ನಡೆದ ಜಮೀನು ವ್ಯವಹಾರಕ್ಕೆ ಕಾನೂನು ತೊಂದರೆ ಎದುರಾಗಬಹುದು. ಈ ತೀರ್ಪು ಭವಿಷ್ಯದಲ್ಲಿ ಜಮೀನು ಮಾರಾಟ ಮತ್ತು ಆಸ್ತಿ ಹಂಚಿಕೆಗೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಡಿಸೆಂಬರ್ 13 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- 43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಕುರಿತಂತೆ ದೊಡ್ಡ ಅಪ್ಡೇಟ್ ಬಂದಿದೆ! ನಿಮ್ಮ ಹಣ ಜಮೆ ಆಗಿದೆಯೇ ಇಲ್ಲವೇ ಎಂಬ ಸ್ಟೇಟಸ್ನ್ನು ಇಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಸರ್ಕಾರದಿಂದ ಬಿಡುಗಡೆಯಾದ ಹೊಸ ಮಾಹಿತಿಯನ್ನು ತಿಳಿದುಕೊಳ್ಳಿ ಮತ್ತು ತಕ್ಷಣ ನಿಮ್ಮ ವಿವರಗಳನ್ನು ಪರಿಶೀಲಿಸಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- SSP ಬಿಗ್ ಅಲರ್ಟ್: ಖಾತೆಗೆ ಬರಲಿದೆ ₹20,000 ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು 9 ದಿನ ಮಾತ್ರ ಬಾಕಿSSP ಬಿಗ್ ಅಲರ್ಟ್! ವಿದ್ಯಾರ್ಥಿಗಳ ಖಾತೆಗೆ ₹20,000 ಸ್ಕಾಲರ್ಶಿಪ್ ಜಮಾ ಆಗಲಿದೆ. ಅರ್ಜಿ ಹಾಕಲು ಕೇವಲ 9 ದಿನ ಮಾತ್ರ ಬಾಕಿ ಇರುವುದರಿಂದ ತಕ್ಷಣ SSP ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ತಪ್ಪಿದರೆ ಈ ಬಾರಿ ಸೌಲಭ್ಯ ಮಿಸ್!
- Tata Sierra Mileage: 1 ಲೀಟರ್ಗೆ 29.9 ಕಿ.ಮೀ ಓಡಿ ದಾಖಲೆ ಬರೆದ ಹೊಸ ‘ಸಿಯೆರಾ’. ಬೆಲೆ ಮತ್ತು ಡೀಟೇಲ್ಸ್ ಇಲ್ಲಿದೆ.ಟಾಟಾ ಮೋಟಾರ್ಸ್ನ ಹೊಸ ‘ಸಿಯೆರಾ’ (Sierra) SUV ಈಗ ಇತಿಹಾಸ ಸೃಷ್ಟಿಸಿದೆ. ಮಧ್ಯಮ ಗಾತ್ರದ ಈ ಕಾರು ಬರೋಬ್ಬರಿ 29.9 ಕಿ.ಮೀ ಮೈಲೇಜ್ ನೀಡುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಸೇರಿದೆ. ಕೇವಲ ₹11.49 ಲಕ್ಷ ಆರಂಭಿಕ ಬೆಲೆಯ ಈ ಕಾರು, ಮೈಲೇಜ್ ವಿಷಯದಲ್ಲಿ ಬೈಕ್ ಮತ್ತು ಸಣ್ಣ ಕಾರುಗಳಿಗೂ ಟಕ್ಕರ್ ನೀಡಿದೆ. ಈ ಅದ್ಭುತ ಮೈಲೇಜ್ ಹಿಂದಿರುವ ಸೀಕ್ರೆಟ್ ಏನು? ಇಲ್ಲಿದೆ ಸಂಪೂರ್ಣ ವರದಿ.
- ರೈತರ ಹೊಲಕ್ಕೆ ದಾರಿ ಇಲ್ವಾ? ಚಿಂತೆ ಬಿಡಿ! ಸರ್ಕಾರ ನೀಡುತ್ತಿದೆ 12 ಲಕ್ಷ ರೂ. ನಮ್ಮ ಹೊಲ ನಮ್ಮ ದಾರಿ’ ಯೋಜನೆ- ಅರ್ಜಿ ಹಾಕುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ರೈತರಿಗೆ ಹೊಲಕ್ಕೆ ಹೋಗುವ ದಾರಿ ಇಲ್ವಾ? ಚಿಂತಿಸ್ಬೇಡಿ! ಸರ್ಕಾರದ ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಯಡಿ ಈಗ 12 ಲಕ್ಷ ರೂ. ಸಹಾಯ ಲಭ್ಯ. ಅರ್ಜಿ ಹಾಕುವ ವಿಧಾನ, ಅರ್ಹತೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
- ಕೇವಲ ₹12,499ಕ್ಕೆ 6000mAh ಬ್ಯಾಟರಿ , 50MP ಕ್ಯಾಮೆರಾ ಇರುವ ಹೊಸ 5G ಸ್ಮಾರ್ಟ್ಫೋನ್ ಭಾರತದಲ್ಲಿಂದು ಬಿಡುಗಡೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಕೇವಲ ₹12,499ಕ್ಕೆ ಭಾರತದಲ್ಲಿ ಹೊಸ 5G ಸ್ಮಾರ್ಟ್ಫೋನ್ ಬಿಡುಗಡೆಗೊಂಡಿದ್ದು, ಇದರಲ್ಲಿ 6000mAh ಬೃಹತ್ ಬ್ಯಾಟರಿ ಹಾಗೂ 50MP ಶಕ್ತಿಶಾಲಿ ಕ್ಯಾಮೆರಾ ಲಭ್ಯ. ಕಡಿಮೆ ಬೆಲೆಯಲ್ಲಿ ದೀರ್ಘ ಬ್ಯಾಟರಿ ಬ್ಯಾಕ್ಅಪ್, ವೇಗವಾದ 5G ನೆಟ್ವರ್ಕ್ ಮತ್ತು ಆಕರ್ಷಕ ಫೀಚರ್ಸ್ಗಳೊಂದಿಗೆ ಈ ಫೋನ್ ಗ್ರಾಹಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.
- Cheapest Recharge: ₹200 ಒಳಗೆ 28 ದಿನದ ಬೆಸ್ಟ್ ಪ್ಲಾನ್ ಯಾವುದು? ಜಿಯೋನಾ? ಏರ್ಟೆಲ್ ? – ಸಿಮ್ ಆಕ್ಟಿವ್ ಇಡಲು ಇದೇ ಬೆಸ್ಟ್200 ಒಳಗೆ 28 ದಿನಗಳ ಅತ್ಯುತ್ತಮ ರೀಚಾರ್ಜ್ ಪ್ಲಾನ್ ಹುಡುಕುತ್ತಿದ್ದೀರಾ? ಜಿಯೋ, ಏರ್ಟೆಲ್, ವಿ ಕಂಪನಿಗಳಲ್ಲಿ ಯಾರು ಕಡಿಮೆ ದರದಲ್ಲಿ ಹೆಚ್ಚು ಡೇಟಾ ಹಾಗೂ ಅನ್ಲಿಮಿಟೆಡ್ ಕರೆ ನೀಡುತ್ತಿದ್ದಾರೆ? ಇವತ್ತಿನ ಅಪ್ಡೇಟೆಡ್ ಲಿಸ್ಟ್ ಇಲ್ಲಿದೆ – ನಿಮ್ಮಿಗೆ ಸೂಕ್ತವಾದ ಪ್ಲಾನ್ ಈಗಲೇ ಆಯ್ಕೆಮಾಡಿ! 🚀
- ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳ ದಿಢೀರ್ ರದ್ದು: ನಿಮ್ಮ ಕಾರ್ಡ್ ಸಕ್ರಿಯವೇ? ತಕ್ಷಣ ಚೆಕ್ ಮಾಡಿ, ಅಕ್ಕಿ ಸಹಾಯ ಕಳೆದುಕೊಳ್ಳಬೇಡಿ!ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದೆ! ನಿಮ್ಮ ರೇಷನ್ ಕಾರ್ಡ್ ಇನ್ನೂ ಸಕ್ರಿಯವಾಗಿದೆಯೇ? ತಕ್ಷಣವೇ ಮೊಬೈಲಿನಲ್ಲಿ ಆನ್ಲೈನ್ ಮೂಲಕ ಚೆಕ್ ಮಾಡಿ. ಯಾರಿಗೆ ರದ್ದು, ಏಕೆ ರದ್ದು, ಮತ್ತೆ ಸಕ್ರಿಯಗೊಳಿಸುವ ವಿಧಾನ—ಎಲ್ಲಾ ಮಾಹಿತಿ ಇಲ್ಲಿ ಓದಿ!














