Categories: information

Swavalambi Sarathi Scheme: ವಾಹನ ಖರೀದಿಗೆ 4 ಲಕ್ಷದವರೆಗೆ ಸಹಾಯಧನ.! ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ!

ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಯಾವುದೇ ಉದ್ಯೋಗ ಇಲ್ಲದ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ ವಾಹನವನ್ನು ಖರೀದಿಸಲು ಶೇಕಡ 75 ರಷ್ಟು ಅಂದರೆ ನಾಲ್ಕು ಲಕ್ಷದವರೆಗೆ ಸಹಾಯಧನವನ್ನು ನೀಡುತ್ತಿದೆ. ಈ ಒಂದು ಸಹಾಯಧನದಿಂದ ಬಡತನದಲ್ಲಿರುವ ವ್ಯಕ್ತಿಗಳು 4 ಚಕ್ರದ ವಾಹನ ಅಂದರೆ (ಗೂಡ್ಸ್, ಟ್ಯಾಕ್ಸಿ ಮತ್ತು ಇತ್ಯಾದಿ ವಾಹನಗಳು) ಖರೀದಿಸಲು ಈ ಒಂದು ಯೋಜನೆ ಬಹಳ ಸಹಾಯಕವಾಗಿದೆ ಇದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,Swavalambi Sarathi Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಯಾವುದೇ ಉದ್ಯೋಗ ಇಲ್ಲದ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ ವಾಹನವನ್ನು ಖರೀದಿಸಲು ಶೇಕಡ 75 ರಷ್ಟು ಅಂದರೆ ನಾಲ್ಕು ಲಕ್ಷದವರೆಗೆ ಸಹಾಯಧನವನ್ನು ನೀಡುತ್ತಿದೆ. ಈ ಒಂದು ಸಹಾಯಧನದಿಂದ ಬಡತನದಲ್ಲಿರುವ ವ್ಯಕ್ತಿಗಳು 4 ಚಕ್ರದ ವಾಹನ ಅಂದರೆ (ಗೂಡ್ಸ್, ಟ್ಯಾಕ್ಸಿ ಮತ್ತು ಇತ್ಯಾದಿ ವಾಹನಗಳು) ಖರೀದಿಸಲು ಈ ಒಂದು ಯೋಜನೆ ಬಹಳ ಸಹಾಯಕವಾಗಿದೆ ಇದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ.

ಹೌದು ಸ್ವವಲಂಬಿ ಸಾರಥಿ ಯೋಜನೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು ಮತ್ತು ಯಾವೆಲ್ಲ ಅರ್ಹತೆಗಳು ಬೇಕು ಮತ್ತು ಅರ್ಜಿ ಸಲ್ಲಿಸಲು ಯಾವೆಲ್ಲ ದಾಗಲು ಬೇಕು ಎಷ್ಟರ ವರೆಗೆ ಸಹಾಯಧನ ಸಿಗಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ ಓದಿ.

Thank you for reading this post, don't forget to subscribe!

ಸ್ವಾವಲಂಬಿ ಸಾರಥಿ ಯೋಜನೆ ಮಾಹಿತಿ:

ಯೋಜನೆ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ: ವಾಹನ ಖರೀದಿಗೆ ಶೇಕಡಾ 75 ರಷ್ಟು ಅಂದರೆ 4 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.
ವಯಸ್ಸಿನ ಮಿತಿ: ಕನಿಷ್ಠ 21 ವರ್ಷ ಗರಿಷ್ಠ 45 ವರ್ಷ ಮೀರಬಾರದು.

ಸ್ವಾವಲಂಬಿ ಸಾರಥಿ ಯೋಜನೆ ಅರ್ಹತೆಗಳು:

ಈ ಯೋಜನೆಯ ಅರ್ಜಿ ಸಲ್ಲಿಸಲು ಈ ಅರ್ಹತೆಗಳನ್ನು ಹೊಂದಿರಬೇಕು:

.ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 90 ಸಾವಿರ ಇರಬೇಕು ಮತ್ತು ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.20 ಲಕ್ಷ ಇರಬೇಕು.
.ವಾಹನ ಚಾಲನ ಪರವಾನ ಹೊಂದಿರಬೇಕು.
.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಯೋಜನೆಗಳಿಂದ ಸಹಾಯಧನ ಸೌಲಭ್ಯಗಳನ್ನು ಪಡೆದಿರಬಾರದು.
.ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಒಂದು ಯೋಜನೆ ದೊರಕಲ್ಲಿದೆ

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
    .ಜಾತಿ ಪ್ರಮಾಣ ಪತ್ರ
    .ಫೋಟೋ
    .ಆದಾಯ ಪ್ರಮಾಣ ಪತ್ರ
    .ಡ್ರೈವಿಂಗ್ ಲೈಸೆನ್ಸ್
    .ಬ್ಯಾಂಕ್ ಪಾಸ್ ಬುಕ್
    .ರೇಷನ್ ಕಾರ್ಡ್

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ:

ಮೇಲೆ ನೀಡಿರುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ಮತ್ತು ಅದರ ಕೆಳಗಡೆ ನೀಡಿರುವ ದಾಖಲೆಗಳೊಂದಿಗೆ, 30-11-2025 ಈ ದಿನಾಂಕದ ಒಳಗಾಗಿ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಈ ಒಂದು ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸುವ ಮುಖಾಂತರ ವಾಹನ ಖರೀದಿಗೆ ಸಹಾಯಧನವನ್ನು ಪಡೆಯಬಹುದಾಗಿದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago