ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.
Thank you for reading this post, don't forget to subscribe!ವಾಹನ ಖರೀದಿಗೆ ಸಬ್ಸಿಡಿ ನೀಡುತ್ತಿರುವ ಈ ಯೋಜನೆ ಯಾವುದು ? ಯಾರೆಲ್ಲ ಇದಕ್ಕೆ ಅರ್ಹರು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಸ್ನೇಹಿತರೆ ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ (swavalambi sarathi scheme 2024) ಅಡಿಯಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಡಿಯಲ್ಲಿ ಹಿಂದುಳಿದ ವರ್ಗದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜೀವನೋಪಾಯಕ್ಕಾಗಿ ವಾಹನ ಚಾಲನೆ ಮಾಡಲು ಬಯಸುವ (ಎಲ್ಲೋ ಬೋರ್ಡ್) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಾಹನ ಖರೀದಿಗೆ ಶೇಕಡಾ 50 ರಷ್ಟು ಅಥವಾ 3 ಲಕ್ಷದ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ವಾಹನ ಖರೀದಿಗೆ ಉಳಿದ ಹಣವನ್ನು ಬ್ಯಾಂಕಿನ ಮೂಲಕ ಪ್ರಸ್ತುತ ಚಾಲ್ತಿಯಲ್ಲಿರುವ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ
ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಕಷ್ಟವಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…