ಗೂಡ್ಸ್ ವಾಹನ, ಆಟೋ ಟ್ಯಾಕ್ಸಿ ಸೇರಿ ಇತರೆ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಸಹಾಯಧನ ಸಿಗಲಿದೆ ! ಈಗಲೇ ಅರ್ಜಿ ಸಲ್ಲಿಸಿ

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.

Thank you for reading this post, don't forget to subscribe!

ವಾಹನ ಖರೀದಿಗೆ ಸಬ್ಸಿಡಿ ನೀಡುತ್ತಿರುವ ಈ ಯೋಜನೆ ಯಾವುದು ? ಯಾರೆಲ್ಲ ಇದಕ್ಕೆ ಅರ್ಹರು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ನಾಲ್ಕು ಚಕ್ರ ವಾಹನಗಳ ಸಬ್ಸಿಡಿ ಯೋಜನೆ? ಯಾರು ಅರ್ಹರು?

ಸ್ನೇಹಿತರೆ ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ (swavalambi sarathi scheme 2024) ಅಡಿಯಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಡಿಯಲ್ಲಿ ಹಿಂದುಳಿದ ವರ್ಗದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜೀವನೋಪಾಯಕ್ಕಾಗಿ ವಾಹನ ಚಾಲನೆ ಮಾಡಲು ಬಯಸುವ (ಎಲ್ಲೋ ಬೋರ್ಡ್) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬೋರ್ ವೆಲ್ ಕೊರೆಸಲು 3.5 ಲಕ್ಷ ಸಹಾಯಧನ ಸಿಗಲಿದೆ! ಮತ್ತೇಕೆ ತಡ ಈಗಲೇ ಅರ್ಜಿ ಸಲ್ಲಿಸಿ !

ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಾಹನ ಖರೀದಿಗೆ ಶೇಕಡಾ 50 ರಷ್ಟು ಅಥವಾ 3 ಲಕ್ಷದ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ವಾಹನ ಖರೀದಿಗೆ ಉಳಿದ ಹಣವನ್ನು ಬ್ಯಾಂಕಿನ ಮೂಲಕ  ಪ್ರಸ್ತುತ ಚಾಲ್ತಿಯಲ್ಲಿರುವ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಅರ್ಹತೆಗಳೇನು ?

  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ನಿರುದ್ಯೋಗಿ ಆಗಿರಬೇಕು.
  • ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಬೇರೆ ಯೋಜನೆಯ ಫಲಾನುಭವಿ ಆಗಿರಬಾರದು.
  • ಈ ಯೋಜನೆ ಅಡಿಯಲ್ಲಿ ಸಿಗುವ ಸಬ್ಸಿಡಿಯನ್ನು ಎಲ್ಲೋ ಬೋರ್ಡ್ ಇರುವ ವಾಹನ ಖರೀದಿಗೆ ಮಾತ್ರ ಬಳಸಬೇಕು.
  • ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
  • ಮಹಿಳೆಯರಿಗೆ ಪ್ರಥಮ ಆದ್ಯತೆ ಇರುತ್ತದೆ. ಅಲ್ಲದೇ ಮಂಗಳಮುಖಿಯರಿಗೂ ಈ ಯೋಜನೆ ಅಡಿಯಲ್ಲಿ ಆದ್ಯತೆ ಇದೆ.
  • ಅರ್ಜಿ ಸಲ್ಲಿಸಲು ವಯೋಮಿತಿ ಕನಿಷ್ಠ 21 ಮತ್ತು ಗರಿಷ್ಠ 45 ಇರುತ್ತದೆ.

ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ?

  • ಜಾತಿ ಪ್ರಮಾಣ ಪತ್ರ
  • ಕುಟುಂಬ ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಚುನಾವಣಾ ಗುರುತಿನ ಚೀಟಿ
  • ಲಘು ವಾಹನ ಚಾಲನಾ ಪರವಾನಗಿ (DL)
  • ಇತ್ತೀಚಿನ ಭಾವಚಿತ್ರ

ಅರ್ಜಿ ಎಲ್ಲಿ ಸಲ್ಲಿಸಬೇಕು?

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಕಷ್ಟವಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಈ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 👇👇👇

https://kvldcl.karnataka.gov.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago