ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರಕಾರವು ಬೀದಿ ಬದಿಯ ಆಹಾರ ಮಾರಾಟಗಾರರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.
Thank you for reading this post, don't forget to subscribe!ಅದೇನೆಂದರೆ ಆಹಾರ ಮಳಿಗೆ ಅಂಗಡಿಯ ಗಾಡಿಯನ್ನು (food cart subsidy) ಖರೀದಿಸಲು ರಾಜ್ಯ ಸರ್ಕಾರ ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ಹಾಗಾದರೆ ಈ ಯೋಜನೆಗೆ ಯಾರು ಅರ್ಹರು ? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಉತ್ತರಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಏನಿದು 4 ಲಕ್ಷ ರೂಪಾಯಿ ಸಹಾಯಧನ ?
ಸ್ನೇಹಿತರೆ ರಾಜ್ಯ ಸರಕಾರವು ಸ್ವಾವಲಂಬಿ ಸಾರಥಿ ಯೋಜನೆ (swavalambi sarathi scheme) ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಸದೃಢವಾಗಲಿ ಎಂದು ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ರಾಜ್ಯ ಸರಕಾರವು ಹಲವು ರೀತಿಯ ಸಬ್ಸಿಡಿ ಮತ್ತು ಸಹಾಯಧನವನ್ನು ನೀಡುತ್ತದೆ.
ಇದೀಗ ರಾಜ್ಯ ಸರ್ಕಾರವು ಈ ಯೋಜನೆ ಅಡಿಯಲ್ಲಿ ಆಹಾರ ಮಳಿಗೆಯ ಅಂಗಡಿ ಖರೀದಿಸಲು ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಯಾರು ಯಾರು ಅರ್ಹರು?
ಇನ್ನು ರಾಜ್ಯ ಸರಕಾರದ ಸ್ವಾವಲಂಬಿ ಸಾರಥಿ ಯೋಜನೆ (swavalambi sarathi yojane) ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ಮಳಿಗೆಯ ಅಂಗಡಿಯನ್ನು ಖರೀದಿಸಲು ಸರಕಾರ ನೀಡುತ್ತಿರುವ ಈ ಸಹಾಯಧನವನ್ನು ಪಡೆಯಲು ನೀವು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು :
- ಅರ್ಜಿ ಸಲ್ಲಿಸಲು ಬಯಸುವವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
- ಅರ್ಜಿ ಸಲ್ಲಿಸುವವರ ವಯಸ್ಸು 18 ವರ್ಷ ತುಂಬಿರಬೇಕು.
- ಈಗಾಗಲೇ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಯಾವುದೇ ಸಹಾಯಧನ ಪಡೆದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಇದೀಗ ಆಹಾರ ಮಳಿಗೆಯ ಅಂಗಡಿಯನ್ನು ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂದರೆ:
- ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ?
ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲೇ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಹೌದು ಸ್ನೇಹಿತರೆ ನೀವು ನಿಮ್ಮ ಮೊಬೈಲ್ ನಲ್ಲಿಯೇ ಸೇವಾ ಸಿಂಧು ಅಧಿಕೃತ ಜಾಲತಾಣಕ್ಕೆ ಲಾಗಿನ್ ಆಗಿ ‘ಡಾ. ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಆಯ್ಕೆ ಮಾಡಿಕೊಳ್ಳಿ.
ಇದನ್ನೂ ಓದಿ: ಪಿಎಂ ಕಿಸಾನ್ 19 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ
ನಂತರ ಅಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಯನ್ನು ತುಂಬಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಗೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
ಇಷ್ಟೆಲ್ಲಾ ಕಿರಿ ಕಿರಿ ಬೇಡವೆಂದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಡಾ.ಬೀ. ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://adcl.karnataka.gov.in/32/savalambi-sarathi/en
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With IranAmid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
- Karnataka Politics: ಡಿ.ಕೆ ಶಿವಕುಮಾರ್ಗೆ ಪಟ್ಟಾಭಿಷೇಕದ ಜೊತೆ ಸಿದ್ದರಾಮಯ್ಯ ನಾಲ್ವರು ಆಪ್ತರಿಗೆ ಡಿಸಿಎಂ ಹುದ್ದೆ ಸಾಧ್ಯತೆಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!
- ರಾಷ್ಟ್ರೀಯ ರಾಜಕಾರಣಕ್ಕೆ ಸಿದ್ದರಾಮಯ್ಯ? ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ: ತೀವ್ರಗೊಂಡ ರಾಜಕೀಯ ಚಟುವಟಿಕೆ!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ Siddaramaiah ಅವರನ್ನು ರಾಷ್ಟ್ರೀಯ ರಾಜಕಾರಣಕ್ಕೆ ಕಳುಹಿಸುವ ಬಗ್ಗೆ ಚರ್ಚೆಗಳು ಜೋರಾಗಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆಯೆಂಬ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.
- ALERT : `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಗ್ಯಾಸ್ ಸಿಲಿಂಡರ್ ಸಪ್ಲೈ, ಸಬ್ಸಿಡಿ!ಜೂನ್ 30ರೊಳಗೆ LPG ಗ್ಯಾಸ್ ಸಂಪರ್ಕಕ್ಕೆ e-KYC ಹಾಗೂ ಅಗತ್ಯ ದಾಖಲೆಗಳ ಲಿಂಕ್ ಪ್ರಕ್ರಿಯೆ ಪೂರ್ಣಗೊಳಿಸದ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಸಪ್ಲೈ ಮತ್ತು ಸಬ್ಸಿಡಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಹೊಸ ನಿಯಮಗಳ ಹಿನ್ನೆಲೆ ಗ್ರಾಹಕರು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವುದು ಮುಖ್ಯ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?














