Gruha Lakshmi scheme : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ 2000 ರೂಪಾಯಿ ಹಣ!
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.