ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ |ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮಾ ಆಗಲ್ಲ!
ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ ಆಗದೇ ಇರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂತಹ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಬರಗಾಲ ಪರಿಹಾರ ಹಣ ಅಥವಾ ಪಿಎಂ ಕಿಸಾನ್ ಸಮ್ಮಾನ ನಿಧಿ…