ಬೆಳೆ ಪರಿಹಾರ ಹಣ: ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬೆಳೆ ಪರಿಹಾರ ಹಣ ಜಮಾ ಆಗಿರುವ ಪಟ್ಟಿ ಪ್ರಕಟ! ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ…