Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy…