ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 120 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ…