ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು…