ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ…