ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ವರ್ಷಕ್ಕೆ 943 ಟನ್ ಆಹಾರ ವ್ಯರ್ಥವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಅನ್ನವನ್ನು ವ್ಯರ್ಥ ಮಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದು ಅವರು ಹೇಳಿದರು. ಹಸಿವಿನ…