ದಿತ್ವಾ ಚಂಡಮಾರುತ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ! ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ,:ಶ್ರೀಲಂಕಾದಲ್ಲಿ ಅಪ್ಪಳಿಸಿದ ದಿತ್ವಾ ಚಂಡಮಾರುತವು ಸುಮಾರು 69 ಮಂದಿಯ ಸಾವಿಗೆ ಕಾರಣವಾಗಿದೆ. ನವೆಂಬರ್ 30ರಂದು ಚಂಡಮಾರುತ ಚೆನ್ನೈಗೆ ಅಪ್ಪಳಿಸಿದೆ. ಅದಕ್ಕೂ ಮುನ್ನವೇ ಭಾರತದ ಕೆಲವು ರಾಜ್ಯಗಳಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಿದೆ. ದಿತ್ವಾ…