Tag: ಕರ್ನಾಟಕ ರೈತರು

      
                    WhatsApp Group                             Join Now            
   
                    Telegram Group                             Join Now            

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.

Copra: ತಿಪಟೂರು ತೆಂಗು ಬೆಳೆಗಾರರಿಗೆ ಬಂಪರ್: ನಾಗಾಲೋಟದಲ್ಲಿ ಉಂಡೆ ಕೊಬ್ಬರಿ ದರ

ಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Krushi honda subsidy: ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ! ಇಲ್ಲಿದೆ ಸಂಪೂರ್ಣ ಮಾಹಿತಿ

ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ ಕೃಷಿ ಹೊಂಡಕ್ಕೆ ಎಷ್ಟು ಸಬ್ಸಿಡಿ ಸಿಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆ ವಿವರಗಳು ಇಲ್ಲಿವೆ.

ಬೆಳೆ ವಿಮೆ, ಪರಿಹಾರದ ಹಣ ಬೇಕಾ? ಜ.15 ರೊಳಗೆ ಮೊಬೈಲ್‌ನಲ್ಲಿ ಈ ಕೆಲಸ ಮುಗಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಳೆ ವಿಮೆ ಅಥವಾ ಪರಿಹಾರದ ಹಣ ಪಡೆಯಲು ಜನವರಿ 15ರೊಳಗೆ ರೈತರು ಮೊಬೈಲ್‌ನಲ್ಲಿ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.