ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದು ನೀವರಿಯದ ಅದ್ಭುತ ಸಂಗತಿಗಳ ತಾಣ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ…
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ಘೋಷಿಸಲಾಗಿದ್ದು, ವಿಶೇಷವಾಗಿ 10 ಜಿಲ್ಲೆಗಳಲ್ಲಿ…
ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾
2026ರಲ್ಲಿ ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ, ಎಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ಗ್ರೂಪ್ ಗೆ ಸೇರಿ
Share the Group