ಪಿಎಂ ಕಿಸಾನ್: ಯಾವಾಗ ಜಮಾ ಆಗಲಿದೆ ಗೊತ್ತಾ ಪಿಎಂ ಕಿಸಾನ್ 17 ನೇ ಕಂತಿನ ಹಣ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ…