ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…