ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಇದೀಗ ನೀವು ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದಾಗಿದೆ. ಅದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ. Anna Bhagya Yojana status check