ರಾಜ್ಯದ 12 ಲಕ್ಷ ರೇಷನ್ ಕಾರ್ಡ್ ರದ್ದು ಪಡಿಸಿ ಆದೇಶ ಹೊರಡಿಸಿದ ಆಹಾರ ಇಲಾಖೆ
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ…