ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದು ನೀವರಿಯದ ಅದ್ಭುತ ಸಂಗತಿಗಳ ತಾಣ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾
ಗ್ರೂಪ್ ಗೆ ಸೇರಿ
Share the Group