ಜಗತ್ತಿನ ಎಲ್ಲಾ ವಿಶ್ವ ವಿದ್ಯಾಲಯಗಳನ್ನು ಹಿಂದಿಕ್ಕುತ್ತಿತ್ತೆ ಭಾರತದ ಈ ಪ್ರಾಚೀನ ವಿಶ್ವ ವಿದ್ಯಾಲಯ? ಅಷ್ಟಕ್ಕೂ ಅಂಥದ್ದೇನಿತ್ತು ಅಲ್ಲಿ?
ಸ್ನೇಹಿತರೇ ನಳಂದ ವಿಶ್ವವಿದ್ಯಾಲಯ ಇವತ್ತು ಜಗತ್ತಿನ ಟಾಪ್ 1 ವಿಶ್ವವಿದ್ಯಾಲಯಕ್ಕೂ ಸೆಡ್ಡು ಹೊಡೆದು ನಿಲ್ಲುತ್ತಿತ್ತು ಎಂದರೆ ತಪ್ಪಾಗಲಾರದು. ಅದು ನಮ್ಮ ಭಾರತಾಂಬೆಯ ಮಡಿಲಲ್ಲಿ ಹುಟ್ಟಿ ದಶದಿಕ್ಕು ಪರಿಮಳವನ್ನು ಹರಡುವಾಗ ಆ ಭಕ್ತಿಯಾರ್ ಗೆ ಅರಗಿಸಿಕೊಳ್ಳಲಾಗದೆ ದ್ವಂಸ ಮಾಡಿದನೆಂದರೇ ನಿಜಕ್ಕೂ ರಕ್ತ ಕುದಿಯುತ್ತದೆ…