ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಶಿವಾನಂದ್ ಪಾಟೀಲ್
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ…