ಬರ ಪರಿಹಾರ ಹಣ: ಮತದಾನದ ದಿನವೇ ಎಲ್ಲಾ ರೈತರ ಖಾತೆಗೆ ಹಣ ಜಮಾ ಮಾಡಿ ಸಿಹಿ ಸುದ್ದಿ ನೀಡಿದ ಸರಕಾರ
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರವು ಕೇಂದ್ರದಿಂದ ಅನುಮೋದನೆಗೊಂಡ ಸುಮಾರು 3,454 ಕೋಟಿ ರೂಪಾಯಿಯನ್ನು ಬೆಳೆ ಪರಿಹಾರವಾಗಿ ಅರ್ಹ ಎಲ್ಲಾ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ.