ಬೆಳೆ ವಿಮೆ: ನಿಮಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಸಾಲಿನ ಮುಂಗಾರು ಹಂಗಾಮಿ ಬೆಳೆಗೆ ಬೆಳೆವಿಮೆ ಮಾಡಿಸಿದ್ದ ರೈತರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ತಿಳಿಯಲು…