Tag: ಬೆಳೆ ಪರಿಹಾರ ಹಣ

      
                    WhatsApp Group                             Join Now            
   
                    Telegram Group                             Join Now            

ಆಧಾರ್ ಕಾರ್ಡ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಈ ಯೋಜನೆಗಳ ಹಣ ಅರ್ಹ ರೈತರ ಖಾತೆಗೆ ಜಮಾ ಆಗಬೇಕಾದರೆ ಅಂತಹ ರೈತರ ಆಧಾರ್ ನಂಬರ್ ಅವರ ಎಫ್ ಐ ಡಿ ನಂಬರಗೆ ಲಿಂಕ್ ಆಗಬೇಕಾದುದು ಕಡ್ಡಾಯವಾಗಿದೆ. ಒಂದು ವೇಳೆ ಆಧಾರ್ ನಂಬರ್ ಎಫ್ ಐ ಡಿ ಗೆ ಲಿಂಕ್ ಆಗದೇ…

ಪೆನ್ಷನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪೆನ್ಷನ್ ಹಣ ಬರಲ್ಲ ! ಪೆನ್ಷನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಹೀಗೆ ಚೆಕ್ ಮಾಡಿ

ಹಲವರಿಗೆ ತಮ್ಮ ಪಿಂಚಣಿ ಖಾತೆ ಆಕ್ಟೀವ್ ಇದೆಯೋ ಅಥವಾ ಇಲ್ಲವೋ ಎಂಬುದು ತಿಳಿದಿರುವುದಿಲ್ಲ. ಒಂದು ವೇಳೆ ನಿಮ್ಮ ಪಿಂಚಣಿ ಖಾತೆ ಆಕ್ಟೀವ್ ಇಲ್ಲದಿದ್ದರೆ ನಿಮಗೆ ಪೆನ್ಷನ್ ಹಣ ಬರುವುದಿಲ್ಲ.

ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ರೈತರೇ ನೀವು ಯಾವುದೇ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲವನ್ನು ಮಾಡಿದ್ದರೆ ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಇದೀಗ ನೀವು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ರಾಜ್ಯದ 12 ಲಕ್ಷ ರೇಷನ್ ಕಾರ್ಡ್ ರದ್ದು ಪಡಿಸಿ ಆದೇಶ ಹೊರಡಿಸಿದ ಆಹಾರ ಇಲಾಖೆ

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ…

ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು…

ರೇಷನ್ ಕಾರ್ಡ್: ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.

ಬೀಜ ಮಾರಾಟ: ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ಲಭ್ಯವಿರುವ ಬೀಜಗಳು ಇಲ್ಲಿವೆ ನೋಡಿ! ಯಾವ ಬೀಜಕ್ಕೆ ಎಷ್ಟು ಹಣ?

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇನ್ನೇನು ಕರ್ನಾಟಕಕ್ಕೆ ಮುಂಗಾರು ಪ್ರವೇಶ ಜೂನ್ 5 ರಂದು ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ತಮ್ಮ ಹೊಲವನ್ನು…

insurance for farmers: ಬೆಳೆ ವಿಮೆ ಪಟ್ಟಿ ಬಿಡುಗಡೆ!  ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ಈ ಒಂದು ಲೇಖನದಲ್ಲಿ ಬೆಳೆ ವಿಮೆ ಅಥವಾ ಕ್ರಾಪ್ ಇನ್ಸೂರೆನ್ಸ್ ಕಟ್ಟಿದ್ದರೆ ಆ ಮಾಹಿತಿಯನ್ನು ನೀವು ಉಚಿತವಾಗಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. 2023-24 ನೇ ಸಾಲಿನ ಬೆಳೆ ವಿಮೆ ಯೋಜನೆ ಅಡಿಯಲ್ಲಿ ಫಲಾನುಭವಿಯದ ಲಿಸ್ಟ್…