ಎಲ್ಲಾ 3,454 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ
ಆತ್ಮೀಯ ರೈತ ಬಾಂಧವರೇ, ತಮಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ಹಣ ಎಂದು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು…