Karnataka Rains: ಚಂಡಮಾರುತ ಪ್ರಭಾವ, ರಾಜ್ಯದ 9 ಜಿಲ್ಲೆಗಳಿಗೆ ವರುಣಾರ್ಭಟ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಒಳನಾಡಿನಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದೆ. ಇವತ್ತು ಸಹ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಅಕ್ಟೋಬರ್ 12ರವರೆಗೆ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಆರ್ಭಟಿಸಲಿದ್ದು, ಒಟ್ಟು 09 ಜಿಲ್ಲೆಗಳಿಗೆ "ಯೆಲ್ಲೋ ಅಲರ್ಟ್' ನೀಡಲಾಗಿದೆ ಎಂದು…