ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾