ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ…