ಸಾಲಮನ್ನಾ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಇಲ್ಲಿಯವರೆಗಿನ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ.…