Tag: ವಿಜಯಪುರ ಮಳೆ

      
                    WhatsApp Group                             Join Now            
   
                    Telegram Group                             Join Now            

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.