SSLC: ಇನ್ಮುಂದೆ ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಲ್ಯಾಪ್‌ಟಾಪ್ ಬದಲು 50,000 ರೂ ನಗದು!
ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬದಲಾಗಿ ₹50,000 ನಗದು ಬಹುಮಾನ ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಹಾಗೂ ಅವರ ಮುಂದಿನ ಶಿಕ್ಷಣಕ್ಕೆ ನೆರವಾಗಲಿದೆ