ರೈತರೇ ಗಮನಿಸಿ: ನಿಮ್ಮ ದನ-ಕರುಗಳು ವಿಷ ಪದಾರ್ಥ ಸೇವಿಸಿದರೆ ತಕ್ಷಣವೇ ಈ ಕೆಲಸ ಮಾಡಿ..!
ಆತ್ಮೀಯ ರೈತರೆ ಪ್ರಾಣಿಗಳು ಮೇವನ್ನು ತಿನ್ನುವಾಗ ಅಥವಾ ಕೆರೆಗಳಲ್ಲಿ ನೀರನ್ನು ಕುಡಿಯುವಾಗ ವಿಷ ಪದಾರ್ಥಗಳನ್ನು ಸೇವಿಸುವ ಸಂಭವ ಇರುತ್ತದೆ. ವಿಷಬಾಧೆ ತುರ್ತುಸ್ಥಿತಿಯಾಗಿದ್ದು ಇದಕ್ಕೆ ತಕ್ಷಣದ ಉಪಚಾರ ಅತ್ಯಗತ್ಯ. ವಿಷವನ್ನು ದೇಹದಿಂದ ಹೊರ ಹಾಕುವುದು ಅಥವಾ ವಿಷದ ಪ್ರಮಾಣ ಕಡಿಮೆ ಮಾಡುವುದು ದೇಹವನ್ನು…