Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?
ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ…