ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿಗೊಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಇದೀಗ ಬೆಳೆ ಹಾನಿಯಾದ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.