ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ರೈತರಿಗೆ ದೊಡ್ಡ ಸಹಾಯವಾಗಿರುವ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಯಿತೇ ಎಂಬುದನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು. ಕಚೇರಿಗೆ ಓಡಾಡುವ ಅಗತ್ಯವಿಲ್ಲದೆ, ಕೇವಲ ಕೆಲವು ಕ್ಲಿಕ್‌ಗಳಲ್ಲಿ ನಿಮ್ಮ ಅರ್ಜಿ ಸ್ಥಿತಿ, ಪರಿಹಾರ ಮೊತ್ತ ಮತ್ತು ಜಮಾ ದಿನಾಂಕದ ಸಂಪೂರ್ಣ ವಿವರ…