ಬೆಳೆ ವಿಮೆ ಹಣ ಹೇಗೆ ನಿರ್ಧರಿಸುತ್ತಾರೆ? ಇಲ್ಲಿದೆ ಮಾಹಿತಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ…