ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!
ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.