Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ…