ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.