ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮ ಬಳಿ ನಿಮ್ಮದೇ ಆದ ಒಂದು ಸ್ವಂತ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಾಗಿದೆ. ಇನ್ನು ಕೇವಲ ಬ್ಯಾಂಕ್ ಖಾತೆ ಇದ್ದರೆ ಅಷ್ಟೇ ಸಾಲದು. ಅದಕ್ಕೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದ್ದರೆ ಮಾತ್ರ…